13/11/2022
ತುಂಬಾ ಸುಂದರವಾಗಿ ಕವರೇಜ್ ನೀಡಿದ ನನ್ನ ಎಲ್ಲಾ ಪತ್ರಿಕಾ ವರದಿಗಾರರಿಗು ಧನ್ಯವಾದಗಳು
ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಡಿಡಿಪಿಐ ಕಚೇರಿ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಶಹರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಹಾಗೂ ಶ್ರೀ ಬಾಲಮಾರುತಿ ಸಂಸ್ಥೆಯ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 14/17 ವಯೋಮಿತಿಯ ಬಾಲಕ-ಬಾಲಕಿಯರ ರಾಜ್ಯಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆಗಳನಾ ಬಾಲಮಾರುತಿ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.14 ಮತ್ತು 17 ವಯೋಮಿತಿಯ ಬಾಲಕ-ಬಾಲಕಿಯರ ಎರಡೂ ವಿಭಾಗದಲ್ಲಿಯೂ ಧಾರವಾಡ ಜಿಲ್ಲೆಯೇ ಟೀಮ್ ಚಾಂಪಿಯನ್‌ಶಿಪ್ ಪಡೆದುಕೊಂಡರೆ.14 ವರ್ಷದ ಬಾಲಕಿಯರ ವಿಭಾಗ ಹೊರತುಪಡಿಸಿ ಬಾಲಕರ ವಿಭಾಗ ಹಾಗೂ 17 ವಯೋಮಿತಿಯ ಬಾಲಕ-ಬಾಲಕಿಯರ ವಿಭಾಗದಲ್ಲಿಯೂ ವೈಯಕ್ತಿಕ ಚಾಂಪಿಯನ್ ಪಟ್ಟವನ್ನು ಧಾರವಾಡದವರೇ ಪಡೆದರು..