Yoga Guru Dr. M. Jagadish Shetty Bejai

Yoga Guru Dr. M. Jagadish Shetty Bejai Yoga instructor

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರು ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಸ್ವಾತಂತ್ರೋತ್ಸವದ ಸಲುವಾಗ...
15/08/2026

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರು ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಸ್ವಾತಂತ್ರೋತ್ಸವದ ಸಲುವಾಗಿ ಹಿರಿಯ ಪ್ರಾರ್ಥಮಿಕ ಶಾಲೆ ಕಾಪಿಕಾಡ್ ಬಿಜೈಯಲ್ಲಿ ನಡೆಸಿದಂತಹ ಉಚಿತ ಯೋಗ ಶಿಬಿರದ ಸುಸಂದರ್ಭ

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಸಂತ ಫ್ರಾನ್ಸಿಸ್ ಕ್ಸೆವಿಯ...
14/08/2026

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಸಂತ ಫ್ರಾನ್ಸಿಸ್ ಕ್ಸೆವಿಯರ್ ಹಿರಿಯ ಪ್ರಾರ್ಥಮಿಕ ಶಾಲೆ ಬಿಜೈ ಮಂಗಳೂರು ಇಲ್ಲಿ 250 ನೇ ಉಚಿತ ಯೋಗ ಶಿಬಿರವನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಓಂಕಾರ ಕ್ರಿಡೋತ್ಸವ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ ಉಚಿತ ಯೋಗ ಶಿಬಿರದ ಸುಸಂದರ್ಭ

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಮಂಗಳೂರಿನ ಬೇರಿಸ್ ಶಾಲೆಯ...
08/07/2026

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಮಂಗಳೂರಿನ ಬೇರಿಸ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಉಚಿತವಾಗಿ ಯೋಗ ತರಗತಿಯನ್ನು ನಡೆಸಿ ಕೊಟ್ಟರು. ಈ ಶಿಬಿರದಲ್ಲಿ ಆಸನ, ಪ್ರಾಣಾಯಾಮ ವನ್ನು ಕಲಿಸಿದ ಸುಸಂದರ್ಭ

ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಮಂಗಳೂರಿನ ಬೇರಿಸ್ ಶಾಲೆಯಲ...
01/07/2026

ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಮಂಗಳೂರಿನ ಬೇರಿಸ್ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಯೋಗ ತರಗತಿಯನ್ನು ನಡೆಸಿ ಕೊಟ್ಟರು. ಈ ಶಿಬಿರದಲ್ಲಿ ಮಕ್ಕಳ ಜೊತೆ ಶಾಲೆಯ ಶಿಕ್ಷಕಿಯರು ಪಾಲ್ಗೊಂಡರು. ಈ ಶಿಬಿರದಲ್ಲಿ ವಜ್ರಸನಾ, ಅನುಲೋಮ್ ವಿಲೋಮ್ ಪ್ರಾಣಾಯಾಮ, ಬಸ್ತ್ರಿಕ, ಕಪಾಲಬಾತಿ, ತಾಡಸನವನ್ನು ಕಲಿಸಿದ ಸುಸಂದರ್ಭ

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಮಂಗಳೂರಿನ ಬೇರಿಸ್ ಶಾಲೆಯಲ...
23/06/2026

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಮಂಗಳೂರಿನ ಬೇರಿಸ್ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಯೋಗ ತರಗತಿಯನ್ನು ನಡೆಸಿ ಕೊಟ್ಟರು. ಈ ಶಿಬಿರದಲ್ಲಿ ವಜ್ರಸನಾ, ತ್ರಿಕೋನಾಸನ, ಅರ್ಧಚಕ್ರಾಸನ ವೃಕ್ಷಸನ, ಸೂಕ್ಷ್ಮ ವ್ಯಾಯಾಮ, ಅನುಲೋಮ್ ವಿಲೋಮ ಪ್ರಾಣಾಯಾಮ,ಕಪಾಲಬಾತಿ ಪ್ರಾಣಾಯಾಮ ಕಲಿಸಿದ ಸುಸಂದರ್ಭ

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರು ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಅಂತಾರಾಷ್ಟ್ರೀಯ ಯೋಗ ದಿನಾ...
21/06/2026

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರು ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವಾಲ್ಮೀಕಿ ಆಶ್ರಮ ಶಾಲೆ ಕದ್ರಿ ಪದವು ಇಲ್ಲಿ ನಡೆಸಿದರು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೆಷನ್ ಮಂಗಳೂರಿನ ಇಲ್ಲಿಯ ಪದಾಧಿಕಾರಿಗಳು ದೀಪ ಬೆಳಗಿಸಿವುದರ ಮೂಲಕ ಈ ಶಿಬಿರಕ್ಕೆ ಚಾಲನೆ ನೀಡಿದರು. ಮಕ್ಕಳ ಜೊತೆಗೆ ಶಾಲೆಯ ಶಿಕ್ಷಕಿಯರು ಈ ಶಿಬಿರದಲ್ಲಿ ಪಾಲ್ಗೊಂಡ ಸುಸಂದರ್ಭ

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರು ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಕರ್ನಾಟಕ ಸರಕಾರ ಶಾಲಾ ಶಿಕ...
19/06/2026

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರು ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ದ. ಕ. ಜಿ. ಪಂ. ಸರಕಾರಿ ಅಭ್ಯಾಸಿ ಪ್ರೌಢಶಾಲೆ, ಹಂಪನಕಟ್ಟ, ಮಂಗಳೂರು ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ನಡೆಸಿದ ಉಚಿತ ಯೋಗ ಶಿಬಿರದ ಸುಸಂದರ್ಭ

ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಅಂತಾರಾಷ್ಟ್ರೀಯ ಯೋಗ ದಿನಾಚ...
17/06/2026

ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ 250ನೇ ಉಚಿತ ಯೋಗ ಶಿಬಿರವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವಾಲ್ಮೀಕಿ ಆಶ್ರಮ ಶಾಲೆ, ಕದ್ರಿ ಪದವು ಮಂಗಳೂರು ಇಲ್ಲಿ ಯೋಗವನ್ನು ಕಲಿಸುತ್ತಿರುವ ಸುಸಂದರ್ಭ

ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈಯವರು ಅಂತಾರಾಷ್ಟ್ರೀಯ ಯೋಗ ದಿನಾಚ...
17/06/2026

ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಂತ ಫ್ರಾನ್ಸಿಸ್ ಕ್ಸೆವಿಯರ್ ಹಿರಿಯ ಪ್ರಾರ್ಥಮಿಕ ಶಾಲೆ ಬಿಜೈ, ಮಂಗಳೂರು ಇಲ್ಲಿ ಕಲಿಸಿದ 250ನೇ ಉಚಿತ ಯೋಗ ಶಿಬಿರದ ಸುಸಂದರ್ಭದಲ್ಲಿ

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರು ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಅಂತಾರಾಷ್ಟ್ರೀಯ ಯೋಗ ದಿನಾ...
16/06/2026

ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟಿನ ಜಿಲ್ಲಾಧ್ಯಕ್ಷರು ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಹಿರಿಯ ಪ್ರಾರ್ಥಮಿಕ ಶಾಲೆ ಕಾಪಿಕಾಡ್ ಬಿಜೈಯಲ್ಲಿ ನಡೆಸಿದಂತಹ ಉಚಿತ ಯೋಗ ಶಿಬಿರದ ಸುಸಂದರ್ಭ

Address

Bejai
Mangalore

Telephone

+919448344355

Website

Alerts

Be the first to know and let us send you an email when Yoga Guru Dr. M. Jagadish Shetty Bejai posts news and promotions. Your email address will not be used for any other purpose, and you can unsubscribe at any time.

Shortcuts

Share

Category