28/10/2025
ಇದೆ ನವೆಂಬರ್ 1 ರಂದು ಬಬಲೇಶ್ವರ್ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಡಿಜೆ ಸೌಂಡ್ ಸಿಸ್ಟಮ್ ಹಮ್ಮಿಕೊಂಡಿದು ಬಬಲೇಶ್ವರ್ ಸುತ್ತ ಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕೆಂದು ಕೇಳಿಕೊಳ್ಳುತ್ತೇವೆ 🙏👏
❤️ ❤️❤️